Breaking News

ಹಸುಗಳನ್ನು ಸಾಗಿಸುತ್ತಿದ್ದ ವಾಹನ ವಶ

ಶ್ರೀನಿವಾಸಪುರ: ಪಟ್ಟಣದ ಹೊರವಲಯದಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟಾಟಾ ಎಸ್ಸಿ ಅಡ್ಡಗಟ್ಟಿದ ಪೊಲೀಸರು ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಟ್ಟಣ ಹೊರವಲಯದ ಮುಳಬಾಗಿಲು ರಸ್ತೆ ಮಾರ್ಗವಾಗಿ ಬರುತ್ತಿದ್ದ ಟಾಟಾ ಎಸ್ಸಿ ವಾಹನದಲ್ಲಿ 5 ಕರು ಮತ್ತು ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ಬಾರ್​ ಸಮೀಪ ವಾಹನವನ್ನು ನಿಲ್ಲಿಸಿ ಮದ್ಯಪಾನಕ್ಕೆ ತೆರಳಿದ ಸಂದರ್ಭದಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಚಾಲಕನ ಸಹಿತ ವಾಹನವನ್ನು ವಶಪಡಿಸಿಕೊಂಡಿದ್ದು, ತನಿಖೇ ಕೈಗೊಂಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *