Breaking News

ಮುದಗಲ್ | ಮರಳು ಅಕ್ರಮ ಸಾಗಣೆ: ಟಿಪ್ಪರ್‌ ವಶ

ಮುದಗಲ್: ನಾಗರಾಳ ಕ್ರಾಸ್ ಬಳಿ ಮರಳು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಟಿಪ್ಪರ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ವೆಂಕಟೇಶ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ, ಟಿಪ್ಪರ್ ವಶ ಪಡಿಸಿಕೊಂಡಿದ್ದಾರೆ. ಚಾಲಕ ತಿಮ್ಮಣ್ಣ (23) ಹಾಗೂ ಟಿಪ್ಪರ್ ಮಾಲೀಕನ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *