Breaking News

ಕೋಣೆಯಲ್ಲಿ ಕೂಡಿಹಾಕಿ ಪಟಾಕಿ ಸ್ಫೋಟ, ಯುವಕ ಗಂಭೀರ

ಕಾಸರಗೋಡು: ಕೊಠಡಿಯೊಳಗೆ ಕೂಡಿ ಹಾಕಿ ಬಳಿಕ ಮಾಲೆ ಪಟಾಕಿ ಸ್ಫೋಟಿಸಲಾಗಿದ್ದು, ಇದರಿಂದ ಯುವಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು. ಮಲ್ಲ ಚೋಕೆಮೂಲೆ ನಿವಾಸಿ ಎಂ.ಅಭಿಲಾಷ್​(32) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏ.15ರಂದು ರಾತ್ರಿ 10ರಿಂದ 16ರಂದು ಬೆಳಗ್ಗೆ 8ಗಂಟೆ ಮಧ್ಯೆ ಮನೆ ಕೊಠಡಿಯೊಳಗೆ ಕೋಡಿ ಹಾಕಿ, ಬಳಿಕ ಮಾಲೆ ಪಟಾಕಿಗೆ ಬೆಂಕಿ ಹಚ್ಚಿ ಎಸೆದಿರುವುದಾಗಿ ಅಭಿಲಾಷ್​ ನೀಡಿದ ದೂರಿನನ್ವಯ ಸ್ನೇಹಿತನಾದ ಮುಳ್ಳೇರಿಯದ ಪ್ರಣವ್​ ಎಂಬಾತನ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *