Breaking News

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂ ಮೌಲ್ಯದ 20 ಕೆಜಿ, 640 ಗ್ರಾಂ ತೂಕದ ಒಣ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಟಾಟಾ ಇಂಡಿಗೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *