Breaking News

ಬೆಳಗಾವಿ | ಗಾಂಜಾ ಮಾರಾಟ: ಇಬ್ಬರ ಬಂಧನ

ಬೆಳಗಾವಿ: ಹಿರೇಬಾಗೇವಾಡಿ-ಕುಕಡೊಳ್ಳಿ ರಸ್ತೆಯಲ್ಲಿ ಶನಿವಾರ ಗಾಂಜಾ ಮಾರುತ್ತಿದ್ದ ಖಾನಾಪುರ ತಾಲ್ಲೂಕಿನ ಹಿರೇಹಟ್ಟಿಹೊಳಿಯ ನೌಶಾದ ಸನದಿ, ಪಾರಿಶ್ವಾಡದ ಸಿದ್ದಪ್ಪ ಜಿರವಾಡ ಅವರನ್ನು ಹಿರೇಬಾಗೇವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹30,750 ಮೌಲ್ಯದ 615 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *