Breaking News

ಬೆಳ್ತಂಗಡಿ | ಕಾರು ಡಿಕ್ಕಿ: ಮಹಿಳೆ ಸಾವು

ಬೆಳ್ತಂಗಡಿ ತಾಲ್ಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಆಲ್ಟೊ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ ಸಾಗುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಬಳಂಜ ಗ್ರಾಮದ ಶೈಲಜಾ (35) ಎಂದು ಗುರುತಿಸಲಾಗಿದೆ. ಅವರು ಅನಿಲ್ ಫಾರ್ಮ್‌ನ ಮಾಲೀಕ ಅನಿಲ್ ಭಟ್ ಅವರ ಪತ್ನಿ.ಘಟನೆಯಲ್ಲಿ ಅನಿಲ್ ಭಟ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಿಲ್ ಭಟ್ ಮತ್ತು ಶೈಲಜಾ ತಮ್ಮ ಪಾರ್ಮ್‌ನ ಕೆಲಸ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣೆ ಪೋಲಿಸರುಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *