Breaking News

ಹಳೆ ದ್ವೇಷ: ಏಳು ಮಂದಿಯಿಂದ ಹಲ್ಲೆ

ಕುಂದಾಪುರ: ಹಳೆಯ ದ್ವೇಷದ ಹಿನ್ನೆಲೆ ಏಳು ಮಂದಿ ಸೇರಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕುಂಭಾಶಿಯ ಕೊರವಡಿ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.ರಂಜಿತ್‌ ಹಲ್ಲೆಗೊಳಗಾದವರು. ಆರೋಪಿಗಳಾದ ವಿಕಾಸ್‌ ಪೂಜಾರಿ, ಶರತ್‌ ಪೂಜಾರಿ, ಮಹೇಂದ್ರ ಪೂಜಾರಿ, ಸುಕೇಶ್‌ ಪೂಜಾರಿ, ಅಭಿಲಾಷ್‌ ಪೂಜಾರಿ, ಮಂಜುನಾಥ ಹಾಗೂ ಸಂದೇಶ್‌ ಎಂ. ಅವರು ಸೋಡಾ ಬಾಟಲಿ ಮತ್ತು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ರಾಘವೇಂದ್ರ ಅವರು ನೀಡಿದ ದೂರಿನಂತೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *