Breaking News

“ರಕ್ತದಲ್ಲಿ ನೆನೆಸಿ, ಪ್ರಾಣಿಗಳ ಮಾಂಸ ಸುರಿದ”; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮತಾಂತರಕ್ಕೆ ಯತ್ನ!

ನವದೆಹಲಿ: ಬಾಟ್ಲಾ ಹೌಸ್ ಪ್ರದೇಶದಲ್ಲಿ 23 ವರ್ಷದ ದಲಿತ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ, ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2021ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಸಾಹಿಲ್ ಅka ಫಹೀಮ್ ಮದುವೆಯ ಭರವಸೆ ನೀಡಿ ಮಹಿಳೆಯನ್ನು ಬಾಟ್ಲಾ ಹೌಸ್‌ಗೆ ಕರೆಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಮಹಿಳೆಯ ದೂರಿನ ಮೇರೆಗೆ ಆಗ್ನೇಯ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *