Breaking News

ಸಾರ್ವಜನಿಕ ಶಾಂತಿಭಂಗ ಆರೋಪ: ನಾಲ್ವರು ವಶಕ್ಕೆ

ಕುಂದಾಪುರ ಚರ್ಚ್ ರೋಡ್‌ನಿಂದ ಕೋಡಿಗೆ ಸಂಪರ್ಕಿಸುವ ಸೇತುವೆ ಮೇಲೆ ಪರಸ್ಪರ ಗಲಾಟೆ ಮಾಡಿ ಶಾಂತಿ ಭಂಗ ಉಂಟು ಮಾಡುತ್ತಿದ್ದ ನಾಲ್ವರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಕುಂದಾಪುರದ ನವೀನ, ಕೋಡಿಯ ಪ್ರಶಾಂತ್ ಹಾಗೂ ಗಣೇಶ್, ಹಂಗಳೂರಿನ ವಿಘ್ನೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು, ಹೋವಿನಟೆಬಲ್ ಮಹೇಶ್, ನಿಶಾಂತ ಹಾಗೂ ಇತರರು ಓಡಿ ಹೋಗಿದ್ದಾರೆ.ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *