Breaking News

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಬಂಧನ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರನ್ನು ಶ್ರೀರಾಂಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಒಂದೂವರೆ ತಿಂಗಳು ಗರ್ಭಿಣಿ ಆಗಿರುವುದು ಪತ್ತೆಯಾದ ನಂತರ ಈ ವಿಚಾರ ಗೊತ್ತಾಗಿದೆ. ಆರೋಪಿಯು ವರ್ಷದಿಂದ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ದೂರು ಆಧರಿಸಿ ಪೊಲೀಸರು, ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *