Breaking News

ಅತ್ಯಾಚಾರ, ಬ್ಲ್ಯಾಕ್‌ಮೇಲ್ ಆರೋಪ; ಭದ್ರಾವತಿ ಬಿಜೆಪಿ ಮುಖಂಡನ ಬಂಧನ

ಶಿವಮೊಗ್ಗ : ಭದ್ರಾವತಿಯಲ್ಲಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಲ್ಲಿ ಬಿಜೆಪಿ ಮುಖಂಡ ಭರತ್‌ನನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮನೆಯೊಂದರಲ್ಲಿ ಭರತ್‌ನನ್ನು ಬಂಧಿಸಿ ರವಿವಾರ ತಡರಾತ್ರಿ ಶಿವಮೊಗ್ಗಕ್ಕೆ ಕರೆತರಲಾಗಿದೆ. ಪಿಎಸ್ಸೈ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜ್, ಬಸವರಾಜ್ ಅವರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *