Breaking News

ಪಾಕಿಸ್ತಾನಿ ಗೂಂಡಾನ ಸಂಪರ್ಕದಲ್ಲಿದ್ದ ಮತಾಂಧ ಮುಂಬ್ರಾದಿಂದ ವಶಕ್ಕೆ!

ಪಾಕಿಸ್ತಾನದ ಕುಖ್ಯಾತ ಗೂಂಡಾ ಶಹಜಾದ್ ಭಟ್ಟಿ ಜೊತೆ ಸಂಪರ್ಕ ಹೊಂದಿದ್ದ ಶಂಕೆಯ ಮೇರೆಗೆ, ನವದೆಹಲಿಯ ವಿಶೇಷ ಪಡೆ ಹಾಗೂ ಠಾಣೆ ಎಟಿಎಸ್ ಜಂಟಿ ಕಾರ್ಯಾಚರಣೆ ನಡೆಸಿ ಮುಂಬ್ರಾದ 26 ವರ್ಷದ ತೌಕೀರ್ ರಿಜ್ವಾನ್ ಅಹಮದ್ ಶೇಖ್‌ನನ್ನು ವಶಕ್ಕೆ ಪಡೆದಿವೆ. ಆತನ ಬ್ಯಾಂಕ್ ಖಾತೆಗೆ ಪಾಕಿಸ್ತಾನದಿಂದ ಹಣ ಜಮೆಯಾಗಿರುವ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದ್ದು, ಹಣದ ಮೂಲ ಮತ್ತು ಉದ್ದೇಶದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದರೆ ತೌಕೀರ್ ನಿರಪರಾಧಿ ಎಂದು ಆತನ ತಾಯಿ ಹೇಳಿದ್ದು, ಉದ್ದೇಶಪೂರ್ವಕವಾಗಿ ಸಿಲುಕಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *