ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ₹2,929 ಕೋಟಿ ವಂಚನೆ ಮಾಡಿದ ಆರೋಪದಡಿ, ರಿಲಯನ್ಸ್ ಕಮ್ಯುನಿಕೇಷನ್ಸ್‌ನ ಮಾಜಿ ಗ್ರೂಪ್ ಎಂಡಿ ಅಮಿತಾಭ್ ಜುಂಜುನ್ವಾಲಾ ಅವರನ್ನು ಸಿಬಿಐ ಬಂಧಿಸಿದೆ. ಸಾಲದ ಹಣವನ್ನು ದುರುಪಯೋಗಪಡಿಸಿಕೊಂಡು ಎನ್‌ಪಿಎ ಆಗುವಂತೆ ಮಾಡಲಾಗಿದೆ ಎಂಬ ಆರೋಪವಿದ್ದು, ಪ್ರಕರಣದಲ್ಲಿ ಈಗಾಗಲೇ 16 ಮಂದಿಯನ್ನು ಆರೋಪಿಗಳಾಗಿ ಹೆಸರಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಜುಂಜುನ್ವಾಲಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

