Breaking News

ಮರಳು ಅಕ್ರಮ ದಾಸ್ತಾನು ಪತ್ತೆ; ಪ್ರಕರಣ ದಾಖಲು

ವೇಣೂರು: ಆರಂಬೋಡಿ ನಿಡ್ಯಾಲಬೆಟ್ಟು ಪ್ರದೇಶದಲ್ಲಿ ಮರಳು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸರು ದಾಳಿ ನಡೆಸಿ ಸುಮಾರು 12 ಟಿಪ್ಪರ್ ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ. ದಿನೇಶ್ ಕುಲಾಲ್ ಅವರು ಕಳೆದ 2-3 ದಿನಗಳಿಂದ ಪಲ್ಗುಣಿ ನದಿಯಿಂದ ಮರಳು ಅಕ್ರಮವಾಗಿ ಸಾಗಿಸಿ ಸುಂದರ ಪೂಜಾರಿ ಅವರ ಖಾಲಿ ಜಾಗದಲ್ಲಿ ಸಂಗ್ರಹಿಸಿದ್ದು, ಮಾರಾಟ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *