Breaking News

ಬೆಂಗಳೂರಲ್ಲಿ ವೇಶ್ಯಾವಾಟಿಕೆ: ಮಹಿಳೆ ಬಂಧನ

ಚಿಕ್ಕಬಾಣಾವರ ಠಾಣಾ ವ್ಯಾಪ್ತಿಯ ದಾಸಪ್ಪನಪಾಳ್ಯದಲ್ಲಿ ಮನೆ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.‌ ಮಾಹಿತಿ ಮೇರೆಗೆ ರುದ್ರಪ್ಪ ಲೇಔಟ್‌ನ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮನೆಗೆ ಕರೆಸಿಕೊಳ್ಳುತ್ತಿದ್ದುದ್ದಾಗಿ ಆರೋಪಿ ಒಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *