Breaking News

ಕೋರ್ಟ್ ಎದುರೇ ರೌಡಿಶೀಟರ್ ಕೊಲೆ – ಹತ್ತು ಮಂದಿ ಆರೋಪಿಗಳು ಅರೆಸ್ಟ್!

ಹಾಸನ: ನಟೋರಿಯಸ್ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಪೊಲೀಸರು 10 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಜೂನ್ 7ರ ತಡರಾತ್ರಿ ಹಾಸನ ಜಿಲ್ಲಾ ನ್ಯಾಯಾಲಯದ ಎದುರು ಮಂಜೇಶ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಮಂಜೇಶ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದು, ಹಳೆಯ ದ್ವೇಷ ಹಾಗೂ ಗ್ಯಾಂಗ್‌ವಾರ್ ಹಿನ್ನೆಲೆ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *