Breaking News

ಗದಗ: ಕುಡಿದ ಮತ್ತಿನಲ್ಲಿ ಪೊಲೀಸ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪುಡಿ ರೌಡಿಗಳು

ಗದಗ ನಗರದ ದೋಬಿ ಘಾಟ್ ಬಳಿ ಕುಡಿದ ಮತ್ತಿನಲ್ಲಿ ಜಗಳವಾಡುತ್ತಿದ್ದ ಯುವಕರನ್ನು ಬಿಡಿಸಲು ಹೋದ ಶಿರಹಟ್ಟಿ ಠಾಣೆಯ ಪೇದೆ ಅಶೋಕ ಪಾಟೀಲ ಮೇಲೆ ಹಲ್ಲೆ ನಡೆದಿದೆ. ಮಲ್ಲಸಮುದ್ರ ಗ್ರಾಮದ ಯುವಕರು ಅಶೋಕ ಅವರ ತಲೆ, ಮುಖ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *