Breaking News

ಸ್ವರ್ಣೕೊದ್ಯಮಿಯನ್ನು ಅಡ್ಡಗಟ್ಟಿ ನಗ-ನಗದು ದರೋಡೆ: ಬಂಧನ

ಕುಂಬಳೆ: ಪಯ್ಯನ್ನೂರು ಎಡಾಟ್‌ನಲ್ಲಿ ಮಹಾರಾಷ್ಟ್ರ ನಿವಾಸಿ ಸ್ವರ್ಣೕೊದ್ಯಮಿಯ ಕಾರನ್ನು ಅಡ್ಡಗಟ್ಟಿ 55 ಲಕ್ಷ ರೂ. ನಗದು ಸಹಿತ ಚಿನ್ನಾಭರಣ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಅಂಜಾಪೀಡಿಗ ನಿವಾಸಿ ಸನು ಯಾನೆ ಸಂತೋಷ್‌ನನ್ನು ಉಪ್ಪಳದಿಂದ ಪೊಲೀಸರು ಬಂಧಿಸಿದ್ದಾರೆ. ಆಕ್ರಮಣಕ್ಕೆ ಬಳಸಿದ ಕಾರನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ತಂಡ ಬಾಡಿಗೆಗೆ ಪಡೆದಿದ್ದ ಇನ್ನೊಂದು ಕಾರನ್ನು ಕಣ್ಣೂರಿನ ಚೋಕ್ಲಿಯಲ್ಲಿ ಪತ್ತೆಹಚ್ಚಲಾಗಿದೆ. ಪಯ್ಯನ್ನೂರು ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *