Breaking News

10 ದಿನದಲ್ಲಿ ಪೂಜೆ ಮಾಡಿಸದಿದ್ರೆ ಸೋದರನ ಸಾವು: ಬೆಂಗಳೂರಿನ ಮಹಿಳಾ ಟೆಕ್ಕಿಗೆ ವಂಚನೆ

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಪೂಜೆಯ ನೆಪದಲ್ಲಿ ಸುಮಾರು ₹7 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪದಡಿ ನವೀದಾ ಸುಲ್ತಾನ ಮತ್ತು ಪರ್ವೇಜ್ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರ ಮೋಯಿನ್ ಪಾಷಾ ಅವರ ಸಹೋದರನಿಗೆ ಗಂಡಾಂತರವಿದೆ ಎಂದು ನಂಬಿಸಿ, ಪೂಜೆಯ ವೇಳೆ 35 ಗ್ರಾಂ ಚಿನ್ನಾಭರಣವನ್ನು ಪೆಟ್ಟಿಗೆಯಲ್ಲಿ ಇಡಲು ಆರೋಪಿಗಳು ಸೂಚಿಸಿದ್ದರು. ಬಳಿಕ ಪೆಟ್ಟಿಗೆಯನ್ನು ಪರಿಶೀಲಿಸಿದಾಗ ಚಿನ್ನಾಭರಣ ನಾಪತ್ತೆಯಾಗಿರುವುದು ಗೊತ್ತಾಗಿದ್ದು, ಆರೋಪಿಗಳ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *