Breaking News

ಕೋಳಿ ಅಂಕಕ್ಕೆ ದಾಳಿ: ಮೂವರ ಸೆರೆ

ವಿಟ್ಲ: ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿರುವ ವಿಚಾರ ತಿಳಿದ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ತಂಡ ದಾಳಿ ಮಾಡಿದ್ದು ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ.(63), ವಿಟ್ಲಪಡ್ನೂರು ನಿವಾಸಿ ದಯಾನಂದ (40) ಎಂಬವರನ್ನು ವಶಕ್ಕೆ ಪಡೆದು ಜೂಜಾಟಕ್ಕೆ ಬಳಸಿದ ರೂ 1,550 ನಗದು, 3 ಅಂಕದ ಕೋಳಿಗಳು ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *