Breaking News

ರಾಯಚೂರು: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಅಡಿ ಆರೋಪಿ ಬಂಧನ

ರಾಯಚೂರು: ಸಿಂಧನೂರು ನಗರದಲ್ಲಿ ಎಂಟು ಮತ್ತು ಒಂಬತ್ತು ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಬುಸಾಬ್ ಎಂಬಾತನನ್ನು ಸಿಂಧನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪೋಕ್ಸೋ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಗಿತ್ತು. ತನಿಖೆಯ ವೇಳೆ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *