Breaking News

ಅನಾಥಾಶ್ರಮ ಹೆಸರಿನಲ್ಲಿ ದಂಧೆ!?

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಾಣದಹುಣಸೆ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸಲಾಗುತ್ತಿದ್ದ ಆಶ್ರಯ ಗೃಹದ ಮೇಲೆ ಅಧಿಕಾರಿಗಳು ದಾಳಿ ನಡೆಸಿ 64 ಮಹಿಳೆಯರು ಹಾಗೂ ಪುರುಷರನ್ನು ರಕ್ಷಿಸಿದ್ದಾರೆ. ಸಾಧನ ಮಹಿಳಾ ಸಂಘದ ದೂರಿನ ಮೇರೆಗೆ ತಹಸೀಲ್ದಾರ್ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಆಶ್ರಯ ಗೃಹದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಜನರನ್ನು ಇರಿಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ರಕ್ಷಿಸಲಾದವರನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮಹಿಳಾ ಇಲಾಖೆ ಮುಂದಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *