Breaking News

ಲಿಂಗೇಶ್‌ ಸೇರಿ 12 ಜನರ ಬಂಧನ

ಬಗರ್‌ ಹುಕುಂ ಭೂ ಅಕ್ರಮ ಪ್ರಕರಣದಲ್ಲಿ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ 12 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 2016ರಿಂದ 2022ರವರೆಗೆ 1,430 ಮಂದಿಗೆ 2,750 ಎಕರೆ ಜಮೀನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಬಂಧಿತರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *