ಚಿಕ್ಕಮಗಳೂರಿನ ಐದಳ್ಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ಮುಖಂಡ ತೇಜಸ್ ಕ್ಷುಲ್ಲಕ ವಿಚಾರಕ್ಕೆ ಲಾಂಗ್ ಹಿಡಿದು ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಹಬ್ಬದ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಂದಿಗೆ ವಾಗ್ವಾದ ನಡೆಸಿದ ತೇಜಸ್, ಕಾರಿನಿಂದ ಮಾರಕಾಸ್ತ್ರ ತೆಗೆದು ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

