Breaking News

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಇಬ್ಬರು ಕಾಮುಕ ಶಿಕ್ಷಕರ ವಿರುದ್ಧ FIR!

ಚಿಕ್ಕಮಗಳೂರಿನ ಕಡೂರು ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ಶಿಕ್ಷಕ ನಾಗರಾಜ್ ಅಶ್ಲೀಲ ವಿಡಿಯೋ ತೋರಿಸಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದ್ದು, ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರು ಬಂದರೂ ಕ್ರಮ ಕೈಗೊಳ್ಳದ ಆರೋಪದಡಿ ಮುಖ್ಯ ಶಿಕ್ಷಕ ಲೋಕೇಶ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *