Breaking News

ಪತ್ನಿಯೊಡನೆ ಅಕ್ರಮ ಸಂಬಂಧ – ಪ್ರಿಯಕರನ ಚಟ್ಟಕಟ್ಟಿದ ಪತಿರಾಯ

ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ಬಾಬು ಭೂಸಗೋಳ (35) ಎಂಬ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಹಾಗೂ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಹಾಗೂ ರಸ್ತೆ ವಿವಾದವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *