Breaking News

ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ 9 ತಿಂಗಳ ಮಗುವನ್ನು ಅತ್ಯಾಚಾರ ಮಾಡಿದ 12 ವರ್ಷದ ಬಾಲಕ!

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಹೆಣ್ಣು ಮಗುವನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಗು ಕಾಣೆಯಾದ ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಮನೆ ಸಮೀಪದ ಹೊಲದಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *