Breaking News

ಕೋಲಾರದಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಸೆರೆ

ಕೋಲಾರ: ತಾಲ್ಲೂಕಿನ ಹೊದಲವಾಡಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪದ ಮೇಲೆ ಚಂದ್ರಪ್ರಕಾಶ್ (35) ಎಂಬುವರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ನಿಖರ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಆರೋಪಿಯ ಮನೆಯ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು 5 ರಿಂದ 7 ಅಡಿ ಎತ್ತರದ 22 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಚಂದ್ರಪ್ರಕಾಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದೆ.

Share News

About BigTv News

Check Also

ಮಾನ್ವಿಯಲ್ಲಿ ಅಮಾವಾಸ್ಯೆ ದಿನವೇ ಭೀಕರ ಕೊಲೆ; Instagram ಪೋಸ್ಟ್ ಬಳಿಕ ವ್ಯಕ್ತಿ ಹತ್ಯೆ!

ರಾಯಚೂರು: ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಮನೆಯಲ್ಲಿ ಊಟ ಮಾಡುತ್ತಿದ್ದ ಹನುಮೇಶ್ (32) ಎಂಬಾತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ …

Leave a Reply

Your email address will not be published. Required fields are marked *