Breaking News

₹25.23 ಕೋಟಿ ಮೌಲ್ಯದ ಮಾದಕ ವಸ್ತುಗಳು, ಇ-ಸಿಗರೇಟ್‌ ಜಪ್ತಿ, 17 ಪೆಡ್ಲರ್‌ಗಳ ಬಂಧನ

ಬೆಂಗಳೂರು: ನಗರದ ವಿವಿಧೆಡೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರು 17 ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ, ₹25.23 ಕೋಟಿ ಮೌಲ್ಯದ ಎಂಡಿಎಂಎ, ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ ಮೂವರು ನೈಜೀರಿಯಾ ಪ್ರಜೆಗಳು ಸೇರಿದ್ದು, ಅವರಿಂದಲೇ ₹23 ಕೋಟಿ ಮೌಲ್ಯದ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆಯಾಗಿದೆ. ಡ್ರಗ್ಸ್‌ಗಳನ್ನು ವಿದ್ಯಾರ್ಥಿಗಳು ಹಾಗೂ ಟೆಕಿಗಳಿಗೆ ಮಾರಾಟ ಮಾಡುತ್ತಿದ್ದರು. ಪ್ರಮುಖ ಡ್ರಗ್‌ ಪೂರೈಕೆದಾರರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್‌ ಆಯುಕ್ತ ಸೀಮಾಂತ್‌ಕುಮಾರ್‌ ಸಿಂಗ್ ತಿಳಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *