Breaking News

ಸೈನಿಕ ಪತಿಯಿಂದಲೇ ಪತ್ನಿಯ ಬರ್ಬರ ಕೊಲೆ ಕೇಸ್​, ಹತ್ಯೆಯ ಕಥೆ ಬಿಚ್ಚಿಟ್ಟ ಎಸ್‌ಪಿ!

ಬೀದರ್ ಜಿಲ್ಲೆಯಲ್ಲಿ ಯುವತಿಯ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರ್ಮಿ ಸಿಬ್ಬಂದಿ ಭಗವತ್ ಜ್ಞಾನೇಶ್ವರ್ ತನ್ನ ಪತ್ನಿಯನ್ನು ಕಾರಿನ ಸ್ಪ್ಯಾನರ್‌ನಿಂದ ಹಲ್ಲೆ ಮಾಡಿ ಕೊಂದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಆರಂಭದಲ್ಲಿ ರಸ್ತೆ ಅಪಘಾತ ಎಂದು ಭಾವಿಸಲಾಗಿತ್ತು. ಆದರೆ, ಮಹಿಳೆ ಸಾವಿಗೂ ಮುನ್ನ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ. ದಂಪತಿ ನಡುವೆ ಕೌಟುಂಬಿಕ ಕಲಹವಿತ್ತು ಎನ್ನಲಾಗಿದ್ದು, ಕೊಲೆಯ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *