Breaking News

ದಲಿತರ ಮೇಲೆ ಗುಂಪು ಹಲ್ಲೆ ಆರೋಪ : 39 ಜನರ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ ಜಿಲ್ಲೆಯ ಬೋಚನಹಳ್ಳಿ ಗ್ರಾಮದಲ್ಲಿ ಮೊಹರಂ ವೇಳೆ ನಡೆದ ಗಲಾಟೆ ಬಳಿಕ ದಲಿತ ಕುಟುಂಬಗಳ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ 39 ಜನರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂಗಳಡಿ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಗುಂಪಿನಿಂದಲೂ ಪ್ರತಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *