Breaking News

ನಕಲಿ ಔಷಧ ತಯಾರಿಕೆ ದಂಧೆ ತನಿಖೆಗೆ ಸಂಬಂಧಿಸಿ ₹3ಕೋಟಿ ಲಂಚ: ಐಪಿಎಸ್ ಅಧಿಕಾರಿ ಸೆರೆ

ನಕಲಿ ಔಷಧ ತಯಾರಿಕೆ ದಂಧೆ ತನಿಖೆಗೆ ಸಂಬಂಧಿಸಿದ ₹3 ಕೋಟಿ ಲಂಚ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ದೀಪಕ್ ಗಹ್ಲಾವತ್ ಅವರನ್ನು ಸಿಬಿಐ ಬಂಧಿಸಿದೆ. ತನಿಖೆಯಲ್ಲಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಪುದುಚೇರಿ ಮೂಲದ ಉದ್ಯಮಿಯಿಂದ ₹3 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ₹1.5 ಕೋಟಿ ಮುಂಗಡವಾಗಿ ಕೇಳಿದ್ದರು ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ಮುಂದುವರಿಸಿದ್ದು, ಗಹ್ಲಾವತ್ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *