Breaking News

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆಯಾಗೋದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಉಪನ್ಯಾಸಕ ಅರೆಸ್ಟ್‌!

ಬಳ್ಳಾರಿ: ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದ ರವಿಕಿರಣ್ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ದೂರು ನೀಡಿದ್ದು, ಆರೋಪಿ ಈಗಾಗಲೇ ವಿವಾಹಿತನಾಗಿರುವ ವಿಚಾರ ಬಳಿಕ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ಮಹಿಳಾ ಠಾಣೆ ಪೊಲೀಸರು ಪೋಕ್ಸೊ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *