Breaking News

ಮೈಸೂರಲ್ಲಿ 1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ

ಮೈಸೂರು : 1.20 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮೈಸೂರಿನ ದಟ್ಟಗಳಿಯ ಹೋಟೆಲ್ ಬಳಿ ನಡೆದಿದೆ. ಹೋಟೆಲ್ ಬಳಿ ನಂಜನಗೂಡು ತಾಲೂಕು ಭೂಮಾಪಕ ಜಯಪ್ರಕಾಶ್ 1.20 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1.50 ಲಕ್ಷ ಲಂಚಕ್ಕೆ ಜಯಪ್ರಕಾಶ್ ಬೇಡಿಕೆ ಇಟ್ಟಿದ್ದ ಮಾತುಕತೆಯ ವೇಳೆ 1.30 ಲಕ್ಷಕ್ಕೆ ಭೂಮಾಪಕ ಒಪ್ಪಿದ್ದ. ಇಂದು 1. 20 ಲಕ್ಷ ಲಂಚ ಪಡೆಯುವಾಗ ಭೂಮಾಪಕ ಜಯಪ್ರಕಾಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ಮಾರ್ಗದರ್ಶನದಂತೆ ದಾಳಿ ನಡೆಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *