Breaking News

ಐರಾವತ ಬಸ್‌ನಲ್ಲಿ 34.52ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಶಿವಮೊಗ್ಗ: ಐರಾವತ ಬಸ್‌ನಲ್ಲಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿ ಕಲೈವಣ್ಣನ್ (45) ಅವರ ಬ್ಯಾಗ್‌ನಲ್ಲಿದ್ದ ₹34.52 ಲಕ್ಷ ಮೌಲ್ಯದ 254.430 ಗ್ರಾಂ ಚಿನ್ನಾಭರಣ ಕಳುವಾಗಿದೆ. ಬ್ಯಾಗ್‌ನ ಜಿಪ್ ಹಾಗೂ ಬೀಗಕ್ಕೆ ಯಾವುದೇ ಹಾನಿಯಾಗದಂತೆ ಕಳ್ಳರು ಚಿನ್ನದ ಮಾವಿನಕಾಯಿ ಸರ, ಓಲೆ, ಜುಮುಕಿ, ಉಂಗುರ ಹಾಗೂ ಮುತ್ತಿನ ಸರಗಳನ್ನು ಕಳವು ಮಾಡಿದ್ದಾರೆ. ಈ ಕುರಿತು ಕಲೈವಣ್ಣನ್ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *