Breaking News

ಹು-ಧಾ ಪಾಲಿಕೆಗೆ ಹೊಸ ಸಾರಥಿ: ಮೇಯರ್ ಆಗಿ ದುರ್ಗಮ್ಮ ಬಿಜವಾಡ ಆಯ್ಕೆ!

50 ಮತಗಳ ಭರ್ಜರಿ ಗೆಲುವು: ಹು-ಧಾ ಮೇಯರ್ ಪಟ್ಟಕ್ಕೇರಿದ ದುರ್ಗಮ್ಮ ಬಿಜವಾಡ..

ಹು-ಧಾ ಮಹಾನಗರ ಪಾಲಿಕೆಗೆ ಹೊಸ ಮೇಯರ್: ದುರ್ಗಮ್ಮ ಬಿಜವಾಡ ಅಧಿಕೃತ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಹೊಸ ಮೇಯರ್ ಆಗಿ ವಾರ್ಡ್ ನಂ. 69 ರ ಪಾಲಿಕೆ ಸದಸ್ಯೆ ದುರ್ಗಮ್ಮ ಬಿಜವಾಡ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ದುರ್ಗಮ್ಮ ಬಿಜವಾಡ ಅವರು ನಡೆದ ಚುನಾವಣೆಯಲ್ಲಿ 50 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿ ಮಹಾನಗರ ಪಾಲಿಕೆಯ ಗದ್ದುಗೆ ಏರಿದ್ದಾರೆ.ಚುನಾವಣಾ ಅಧಿಕಾರಿಯಾಗಿದ್ದ ಕೆ.ಎಸ್. ಜಾನಕಿ ಅವರು ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದರು. ದುರ್ಗಮ್ಮ ಬಿಜವಾಡ ಅವರ ಆಯ್ಕೆಯಿಂದ ಬೆಂಬಲಿಗರಲ್ಲಿ ಸಂಭ್ರಮ ಮನೆಮಾಡಿದ್ದು, ಶುಭಾಶಯಗಳ ಮಹಾಪೂರ ಹರಿದುಬಂದಿದೆ.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *