Breaking News

ಮನೆ ಬೀಗ ಒಡೆದು ಚಿನ್ನಾಭರಣ ಕಳವು

ಮುಳಬಾಗಿಲು: ತಾಲೂಕಿನ ಮುಷ್ಟೂರಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪರಿಚಿತರು ಮನೆಯ ಬೀಗ ಒಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಗ್ರಾಮದ ಸುನಿತಮ್ಮ ಎಂಬುವವರು ಜೂ.30ರಂದು ಮನೆಗೆ ಬೀಗ ಹಾಕಿಕೊಂಡು ಕೋಲಾರ ತಾಲೂಕು ಕೋಟಿಗಾನಹಳ್ಳಿಗೆ ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿ ಮೂರು ಜತೆ 20 ಗ್ರಾಂ ಬಂಗಾರದ ಓಲೆ, ಒಂದು ಸಾವಿರ ರೂ. ನಗದು ದೋಚಿದ್ದಾರೆ. ಗುರುವಾರ ಮಾಲಕಿ ಮನೆಗೆ ಬಂದು ನೋಡಿದಾಗ ಟನೆ ಬೆಳಕಿಗೆ ಬಂದಿದೆ. ನಂಗಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *