Breaking News

6 ಜನರ ಬರ್ಬರ ಹತ್ಯೆ ಕೇಸ್: ಕರ್ತವ್ಯಲೋಪದಡಿ ಪಿಎಸ್‌ಐ ಅಮಾನತು

ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈಚೆಗೆ 6 ಜನರ ಬರ್ಬರ ಸರಣಿ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಚಡಚಣ ಪೊಲೀಸ್ ಠಾಣೆ ಪಿಎಸ್‌ಐ ಅಮಾನತುಗೊಂಡಿದ್ದಾರೆ. ಇಲ್ಲಿನ ಪಿಎಸ್‌ಐ ಸೋಮೇಶ ಗೆಜ್ಜಿ ಅಮಾನತ್ತುಗೊಂಡಿವರು, ಈ ಸರಣಿ ಹತ್ಯೆಗೂ ಮುನ್ನ ನಿರಾಳೆ ಹಾಗೂ ಪಾಟೀಲ್ ಕುಟುಂಬಗಳು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದು, ಈ ಕಲಹ ನಿರ್ವಹಣೆಯಲ್ಲಿ ಪಿಎಸ್‌ಐ ಲೋಪ ಕಂಡು ಬಂದ ಹಿನ್ನೆಲೆ ಪಿಎಸ್‌ಐ ಸೋಮೇಶ ಗೆಜ್ಜಿಯನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *