Breaking News

ಬಾಲಕಿ ಮೇಲೆ ಅತ್ಯಾಚಾರ ಆರೋಪ, ಪಿಎಸ್‌ಐ ಬಂಧನ!

ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು 16 ವರ್ಷದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಭಟ್ಕಳದ ಲಾಡ್ಜ್‌ಗೆ ಕರೆತಂದು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಸಂತ್ರಸ್ತೆಯ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿ ತಿಂಗಳ ಹಿಂದೆ ಮಂಕಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು. ಸದ್ಯ ಅವರನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *