ಬಾಗಲಕೋಟೆಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಬಲಕುಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಅದರಲ್ಲಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಸ್ವರೂಪದ ಗಾಯವಾಗಿದೆ.ಗಾಯಗೊಂಡ ವಿದ್ಯಾರ್ಥಿಗಳಿಗೆ ಇಳಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

