Breaking News

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ನಾಯಿ ಬೆಲ್ಟ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಂದ ಬಳಿಕ ಪತಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಬೆಚ್ಚಿ ಬಿಳಿಸುವಂತಹ ಘಟನೆ ನಡೆದಿದ್ದು ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಶರಣಾಗಿದ್ದಾನೆ 4 ತಿಂಗಳ ಗರ್ಭಿಣಿ ಸ್ವಪ್ನಾಳನ್ನು ಕೊಲೆಗೈದು ಪತಿ ಮನೋಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಯಿ ಬೆಲ್ಟನಿಂದ ಕುತ್ತಿಗೆ ಬಿಗಿದು ಸ್ವಪ್ನಳನ್ನು ಮನೋಜ್ ಕೊಲೆ ಮಾಡಿದ್ದಾನೆ. ಬಳಿಕ ಫ್ಯಾನಿಗೆ ನೇಣು ಹಾಕಿಕೊಂಡು ಪತಿ ಮನೋಕ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *