Breaking News

ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ!

ಶಿವಮೊಗ್ಗದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಯನ್ನು ಉಪನಗರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ಲಾರಿ ಚಾಲಕ ಹಾಗೂ ಕ್ಲೀನರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರ ಮಾಹಿತಿ ನೆರವಾಗಿದೆ. ಮಾಂಸದ ಮೂಲ ಮತ್ತು ಸಾಗಣೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನೊಂದೆಡೆ, ರಿಪ್ಪನ್‌ಪೇಟೆ ಭಾಗದಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಪಡಿಸಿಕೊಂಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *