Breaking News

ಮುಸ್ಲಿಂ ಯುವತಿ ಜತೆ ಹೋಗುತಿದ್ದ ಹಿಂದೂ ಯುವಕನ ಮೇಲೆ ಹಲ್ಲೆ

ನೆಲಮಂಗಲ: ಮುಸ್ಲಿಂ ಯುವತಿಯೊಂದಿಗೆ ಹಿಂದೂ ಯುವಕ ಓಡಾಡಿದ್ದಕ್ಕೆ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ಯುವಕನನ್ನು ಮೇಲೆ ಹಲ್ಲೆ ನಡೆಸಿ ವಿಡಿಯೋ ಮಾಡಿ ವೈರಲ್‌ ಮಾಡಿರುವ ಘಟನೆ ದಾಬಸ್‌ ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಮನನೊಂದ ಯುವತಿ ವಿಷ ಸೇವನೆ ಮಾಡಿದ್ದು, ಗ್ರಾಮದ ತಹರೀಕ್‌ ಪಾಷ, ಸಯ್ಯದ್‌ ಕರೀಂ, ಸೋಹೇಲ್‌ ಪಾಷ ವಿರುದ್ಧ ಯುವತಿ ದೂರು ನೀಡಿದ್ದಾಳೆ. ಹಿರಿಯರ ಸಮ್ಮುಖ ದಲ್ಲಿ ಠಾಣೆಯಲ್ಲಿ ರಾಜಿಸಂಧಾನ ನಡೆಸಲಾಗಿದೆ ಎನ್ನಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *