Breaking News

GBA’ ಅಧಿಕಾರಿಗಳ ಮೇಲೆ ಹಲ್ಲೆ ಕೇಸ್ : ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಅರೆಸ್ಟ್, ಬಂಧಿತರ ಸಂಖ್ಯೆ 11 ಕ್ಕೆ ಏರಿಕೆ!

ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಮೇಲಿನ ಅಕ್ರಮ ಒತ್ತುವರಿ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಸೇರಿದಂತೆ ಆರೋಪಿಗಳು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಬಳಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಸವರಾಜ ಪಡುಕೋಟೆ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *