Breaking News

ಹೆಣ್ಣು ಮಗುವೆಂಬ ಕಾರಣಕ್ಕೆ 13 ದಿನದ ಹಸುಗೂಸನ್ನು ಸಂಪ್‌ಗೆ ಎಸೆದು ಕೊಂ*ದ ಪಾಪಿ ತಂದೆ!

ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ಹೆಣ್ಣು ಮಗು ಜನಿಸಿದ್ದಕ್ಕೆ ಅಸಮಾಧಾನಗೊಂಡ ತಂದೆಯೇ 13 ದಿನದ ಹಸುಗೂಸನ್ನು ನೀರಿನ ಸಂಪ್‌ಗೆ ಎಸೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ತಾಯಿ ಮಲಗಿದ್ದ ವೇಳೆ ಮಗು ಎತ್ತಿಕೊಂಡು ಹೋಗಿ ಸಂಪ್‌ಗೆ ಎಸೆದ ಆರೋಪಿ ಇಮ್ರಾನ್, ಬಳಿಕ ಮಗುವಿಗಾಗಿ ಹುಡುಕುವ ನಾಟಕವಾಡಿದ್ದಾನೆ. ನೀರನ್ನು ಹೊರಹಾಕಿ ಪರಿಶೀಲಿಸಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು ಆರೋಪಿ ತಂದೆಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *