Breaking News

ಮೈಸೂರು : ಬ್ಯಾಂಗಲ್ ಸ್ಟೋರ್ ನಲ್ಲಿ ಆಕಸ್ಮಿಕ ಬೆಂಕಿ!

ಮೈಸೂರು : ಬ್ಯಾಂಗಲ್ ಸ್ಟೋರ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಂಜನಗೂಡಿನ ಆರ್. ಪಿ ರೋಡ್ ನಲ್ಲಿ ನಡೆದಿದೆ.ರವಿ ಕುಮಾರ್ ಬ್ಯಾಂಗಲ್ ಸ್ಟೋರ್ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.2 ಲಕ್ಷ ರೂಪಾಯಿ ಬೆಲೆ ಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *