Breaking News

ಐರಾವತ-ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಐರಾವತ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ಶನಿವಾರ ಸಂಜೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಮೃತಪಟ್ಟಿದ್ದಾರೆ. ಮೃತರನ್ನು ಕೆಎಸ್ಸಾರ್ಟಿಸಿ ಬಸ್ ಚಾಲಕ ತುಕಾರಾಮ ಹಾಗೂ ಐರಾವತ ಬಸ್ ಚಾಲಕ ಶಿವಾನಂದ ರೆಡ್ಡಿ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *