Breaking News

ಮೈಸೂರು ಗ್ರಾಮದಲ್ಲಿ ಅಕ್ರಮ ಗಾಂಜಾ ಮಾರಾಟ ತಡೆದ ಮುಸ್ಲಿಂ ಯುವಕರು!

ಮೈಸೂರು: ಅಕ್ರಮ ಗಾಂಜಾ ಮಾರಾಟವನ್ನು ಮುಸ್ಲಿಂ ಯುವಕರು ತಡೆದಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಬಳಿ ನಡೆದಿದೆ.ಸುಮಾರು 1 ಕೆಜಿಯಷ್ಟು ಗಾಂಜಾವನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದರು. ಗ್ರಾಮದ ಅಕ್ಕಪಕ್ಕದ ಹಾಗೂ ಹಾಡಿಗಳಲ್ಲಿ ಗಾಂಜಾ ಸಂಗ್ರಹವಾಗುತ್ತಿತ್ತು. ಅಕ್ಕಪಕ್ಕದ ಗ್ರಾಮದ ಯುವಕರಿಗೆ ವ್ಯಕ್ತಿ ಗಾಂಜಾ ಮಾರಾಟ ಮಾಡುತ್ತಿದ್ದರು. ಗಾಂಜಾ ಮಾರಾಟಗಾರರನ್ನು ಮುಸ್ಲಿಂ ಯುವಕರು ತಡೆದಿದ್ದಾರೆ. ಸುಮಾರು 1 ಕೆಜಿ ಗಾಂಜಾವನ್ನು ಪೊಲೀಸರಿಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ. ಯುವಕರು ಪ್ರಶ್ನಿಸುತ್ತಿದ್ದ ವೇಳೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *