Breaking News

ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನ!

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಬುಲೆರೋ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ದುಷ್ಕರ್ಮಿಗಳು ಮೊದಲು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಎಂಟ್ರಿಕೊಟ್ಟಿದ್ದಾರೆ. ಚಿನ್ನಾಭರಣಗಳನ್ನ ತೋರಿಸುವಂತೆ ಮಾತುಕತೆ ನಡೆಸಿದ ಬಳಿಕ, ಅಂಗಡಿಯೊಳಗೆ ಇದ್ದ ಇಬ್ಬರು ಅಪರಿಚಿತರು ಏಕಾಏಕಿ ಗನ್‌ಗಳನ್ನ ಹೊರತೆಗೆದು ದಾಳಿ ನಡೆಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *