Breaking News

1.50 ಲಕ್ಷ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಬೆಸ್ಕಾಂ ಅಧಿಕಾರಿಗಳು;​ ಲೋಕಾಯುಕ್ತ ರೇಡ್​​ ವೇಳೆ ಹೈಡ್ರಾಮಾ

ಬೆಂಗಳೂರು (ಆ.08): ಹೊಸದಾಗಿ ನಿರ್ಮಿಸಲಾದ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ₹1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂನ ಎಇಇ ಹಾಗೂ ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹುಳಿಮಾವು ಬೆಸ್ಕಾಂ ಕಚೇರಿಯ ಎಇಇ ನಾಗರತ್ನ ಹಾಗೂ ಜೆಇ ಸ್ವಾಮಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಗುತ್ತಿಗೆದಾರ ಅರ್ಷದ್ ಉಲ್ಲಾ ನೀಡಿದ ದೂರಿನ ಆಧಾರದ ಮೇಲೆ ಈ ದಾಳಿ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *